ಸೈನಿಕರಿಗೆ ಸ್ವೀಟ್ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ನರೇಂದ್ರ ಮೋದಿ ಪ್ರಧಾನಮಂತ್ರಿಯಾದಾಗಿನಿಂದ ಪ್ರತಿ ವರ್ಷ ಸೈನಿಕರ ಜೊತೆ ದೀಪಾವಳಿ ಆಚರಿಸುವ ಸಂಪ್ರದಾಯ ರೂಢಿಸಿಕೊಂಡು ಬಂದಿದ್ದಾರೆ. ಈ ಬಾರಿ ಕೂಡ ಗುಜರಾತ್​​ನ ಕಚ್​ನಲ್ಲಿ ಸೈನಿಕರಿಗೆ ಸ್ವೀಟ್ ತಿನ್ನಿಸುವ ಮೂಲಕ ಪಿಎಂ ಮೋದಿ ದೀಪಾವಳಿಯನ್ನು ಆಚರಿಸಿದ್ದಾರೆ.