ಮಳೆಯಲ್ಲಿ ನರ್ತನ ಕೋಲ ಸೇವೆ; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಮಳೆಯನ್ನೂ ಲೆಕ್ಕಿಸದೆ ದೈವ ನರ್ತಕರು ಬಬ್ಬುಸ್ವಾಮಿ ದೈವದ ಕೋಲ ನಡೆಸಿದ್ದು ದೈವ ನರ್ತನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೇಮೋತ್ಸವ ಆರಂಭವಾಗುತ್ತಲೇ ಮಳೆ ಜೋರಾಗಿದ್ದು ಮಳೆ ನಡುವೆಯೇ ದೈವ ನರ್ತಕರು ನರ್ತನ ಕೋಲ ಸೇವೆ ಮಾಡಿದ್ದಾರೆ.