Congress CEC Meet: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ
ಕಾಂಗ್ರೆಸ್ ಮೂಲಗಳ ಪ್ರಕಾರ 100ಕ್ಕೂ ಹೆಚ್ಚು ಸ್ಥಾನಗಳಿಗೆ ಒಂದೊಂದೇ ಹೆಸರನ್ನು ಹೈಕಮಾಂಡ್ ಮುಂದೆ ಇಡಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ರಾಜ್ಯದ ಹಲವು ನಾಯಕರು ಭಾಗವಹಿಸಿದ್ದರು.