ಕೆಎಂ ಶಿವಲಿಂಗೇಗೌಡ ಮತ್ತು ಸುರೇಶ್ ಗೌಡ

ಕೊನೆಗೆ ಶಿವಲಿಂಗೇಗೌಡರು, ಎಲ್ಲರಿಗೂ ಆರ್ಥವಾಗುವ ಹಾಗೆ, ಕೊಬ್ಬರಿ ಈಗ ಕ್ವಿಂಟಾಲ್ 10,000 ರೂ.ಯಂತೆ ಮಾರಾಟವಾಗುತ್ತಿದೆ ಮತ್ತು ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ ರೂ. 2,000 ಸಹಾಯ ಧನ ನೀಡುತ್ತಿದೆ, ಆದರೆ ರಾಜ್ಯ ಸರ್ಕಾರ ಕೂಡ ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲ್ ಗೆ ರೂ. 1,500 ನೀಡುತ್ತಿರುವುದನ್ನು ಯಾರೂ ಮರೆಯಬಾರದು ಅನ್ನುತ್ತಾರೆ.