ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ನಂತರ ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿಯೂ ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವ ಭೀತಿ ಎದುರಾಗಿದೆ. ಈ ಹಿನ್ನೆಯಲ್ಲಿ ಕರಾವಳಿ ಭದ್ರತಾ ಪಡೆ ಶೋಧ ಹಾಗೂ ಗಸ್ತು ಕಾರ್ಯಾಚರಣೆ ತೀವ್ರಗೊಳಿಸಿದೆ. ಉಡುಪಿಯಲ್ಲಿ ಬೋಟ್ಗಳ ತಪಾಸಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ವಿಡಿಯೋ ಇಲ್ಲಿದೆ.