ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರಿಗೆ ರಾಜಕೀಯ ಜನ್ಮ ನೀಡಿರುವ ಜೇವರ್ಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಡ್ರಾಮಿ ತಾಲೂಕಿನ ವರವಿ ಮತ್ತು ಕುಕನೂರು ಗ್ರಾಮದ ಜನರು ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಪರದಾಡುತ್ತಿದ್ದಾರೆ. ಅಪಯಾದ ಮಟ್ಟ ಮೀರಿ ಹರಿಯುತ್ತಿರುವ ಹಳ್ಳದಲ್ಲಿ ಹಗ್ಗದ ಸಾಹಾಯದಿಂದ ಓಡಾಡುತ್ತಿದ್ದಾರೆ