"ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದೆ": ಅಭಿನವ ಸಂಗನಬಸವ ಸ್ವಾಮೀಜಿ

ವಿಜಯಪುರದಲ್ಲಿ ನಡೆದ ಕಿತ್ತೂರ ರಾಣಿ ಚನ್ನಮ್ಮನ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ.