ಸಿದ್ದರಾಮಯ್ಯ ವಿರುದ್ಧ ವಾಟಾಳ್ ನಾಗರಾಜ್ ಕಿಡಿ

Karnataka Bandh: ನಾವು ರ‍್ಯಾಲಿ ತೆಗೆಯಬಾರದು; ಆದರೆ, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಬಹುದಂತೆ. ಅಂದರೆ ಸಿದ್ದರಾಮಯ್ಯ ಸರ್ಕಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲು ವಿಶ್ವಸಂಸ್ಥಯಿಂದ ಪರವಾನಗಿ ಪಡೆದುಕೊಂಡಿದೆಯೇ ಎಂದು ವಾಟಾಳ್ ಗುಡುಗಿದರು.