ಸುಲಭ ಕ್ಯಾಚ್ ಬಿಟ್ಟು ಮೌನಕ್ಕೆ ಜಾರಿದ ಕೊಹ್ಲಿ

ಕೊಹ್ಲಿ ಕ್ಯಾಚ್ ಕೈಬಿಟ್ಟಾಗ, ಜುರೆಲ್ ಕೇವಲ 11 ರನ್ ಗಳಿಸಿ ಆಟವಾಡುತ್ತಿದ್ದರು. ಇದರ ಸಂಪೂರ್ಣ ಲಾಭ ಪಡೆದ ಜುರೆಲ್ 2 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿ ಒಟ್ಟು 24 ರನ್ ಗಳಿಸಿದರು. ಜುರೆಲ್ ಅವರ ಈ ಆಟದಿಂದಾಗಿ ರಾಜಸ್ಥಾನ್ 20 ಓವರ್‌ಗಳಲ್ಲಿ 173 ರನ್‌ ಕಲೆಹಾಕಿತು.