ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು?

ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಸಿರಾಜ್ ದೊಡ್ಡ ಅಪ್ಡೇಟ್ ನೀಡಿದ್ದು, ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಆಡುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.