ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್

ಕೊಲೆ ಆರೋಪಿ ದರ್ಶನ್ ಮತ್ತು ಸಚಿವ ಜಮೀರ್ ಅಹ್ಮದ್ ನಡುವಿನ ಗೆಳೆತನದ ಹಿನ್ನೆಲೆಯಲ್ಲೇ ನಟನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಂದಹಾಗೆ, ಜಮೀರ್ ಅಹ್ಮದ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ಕೂಡ ಹೌದು!