ಡಿಕೆ ಶಿವಕುಮಾರ್ ಮತ್ತು ಹೆಚ್ ಡಿ ಕುಮಾರಸ್ವಾಮಿ

ನಮಗಿರುವ ಮಾಹಿತಿ ಪ್ರಕಾರ ಶಿವಕುಮಾರ್ ಜನೆವರಿ 4ರ ನಂತರವೇ ಸ್ವದೇಶಕ್ಕೆ ವಾಪಸ್ಸಾಗಲಿದ್ದಾರೆ. ಯಡಿಯೂರಪ್ಪ ಯಾವಾಗ ಮರಳುತ್ತಾರೆ ಅಂತ ಗೊತ್ತಿಲ್ಲ. ಹಾಗೆಯೇ ರಾಜ್ಯದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಗಳ ನಂತರ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಕುಮಾರಸ್ವಾಮಿಯವರು ಸ್ವದೇಶದ ನೆಲದಲ್ಲೇ ಇರೋದ್ರಿಂದ ಯಾವಾಗ ಬೇಕಾದರೂ ಬೆಂಗಳೂರಿಗೆ ವಾಪಸ್ಸಾಗಬಹುದು.