C.N.Ashwath Narayan : ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ತಾರೆ ಎಂಬ ವಿಚಾರಕ್ಕೆ ಸಚಿರು ಹೇಳಿದ್ದೇನು..?

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚಿನ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.