Ramya : ಕಾರು ಮೇಲೆ ನಿಂತು ರಮ್ಯಾ ಭಾಷಣ.. ಅಭಿಮಾನಿಗಳು ಫಿದಾ..!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಮೊದಲಾದ ಯೋಜನೆಗಳ ಜೊತೆ ಪ್ರಣಾಳಿಕೆ ನೀಡಿದ ಭರವಸೆಗಳು ಜಾರಿಗೆ ಬರುತ್ತವೆ ಎಂದು ರಮ್ಯಾ ಹೇಳಿದರು.