ಉಡುಪಿ: ಸಿಲಿಂಡರ್ ಸ್ಫೋಟ, ಹೊತ್ತಿ ಉರಿದ ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್​

ಉಡುಪಿ, ಅ.17: ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್​ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ವರಾಹಿ ನದಿ ನೀರು ಯೋಜನೆಯ ಪೈಪ್​ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡಾನ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಕೂಡ ಹರಸಾಹಸಪಟ್ಟಿದ್ದಾರೆ. ಇದರ ವಿಡಿಯೋ ಇಲ್ಲಿದೆ.