ರೌಡಿ ಶೀಟರ್​​​​ಗೆ ಕಾಂಗ್ರೆಸ್ ನಾಯಕರಿಂದ ಸನ್ಮಾನ

ಆಹ್ವಾನ ಪತ್ರಿಕೆಯಲ್ಲಿ ಬುಲ್ಲಿಯ ಹೆಸರಿರದಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬುಲ್ಲಿಯನ್ನು ವೇದಿಕೆಗೆ ಕರೆದು ಸತ್ಕರಿಸಿದ್ದಾರೆ. ಆರೋಪಗಳಿದ್ದ ಮಾತ್ರಕ್ಕೆ ಅಪರಾಧಿಯಲ್ಲ ಎಂಬ ಸಮರ್ಥನೆಯನ್ನು ಬಂಡಿಸಿದ್ದೇಗೌಡ ನೀಡಿದ್ದು ಶಾಸಕನ ವಿರುದ್ಧವೂ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣವೊಂದನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.