ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ರಂಗೇರಿದೆ. ರಾಜ್ಯದ ಹಲವಾರು ನಾಯಕರು ತಂಡೋಪ ತಂಡವಾಗಿ ಚನ್ನಪಟ್ಟಣಕ್ಕೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ರವಿವಾರ ರಾತ್ರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.