Siddaramaiah: ಬೆಂಗಳೂರಿನ ಸಿದ್ದು ನಿವಾಸದ ಮುಂದೆ ಅಭಿಮಾನಿಗಳ ದಂಡು

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯರ ಅಧಿಕೃತ ನಿವಾಸದ ಮುಂದೆ ಬೀಡು ಬಿಟ್ಟಿರುವ ಬೆಂಬಲಿಗರು ಅವರಿಗೆ ಕೋಲಾರದಿಂದಲೇ ಸ್ಪರ್ಧಿಸುವಂತೆ ಹೈಕಮಾಂಡ್ ಹೇಳದ ಹೊರತು ಅಲ್ಲಿಂದ ಕದಲುವುದಿಲ್ಲ ಎನ್ನುತ್ತಿದ್ದಾರೆ.