‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ-ಖಾಲಿ: ಅಭಿಮಾನಿಗಳ ಆಕ್ರೋಶ

ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಇಂದು (ನವೆಂಬರ್ 22) ಮರು ಬಿಡುಗಡೆ ಆಗಿದೆ. ಆದರೆ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಇದಕ್ಕೆ ದರ್ಶನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.