ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಬ್ಬ ಅನುಭವಿ ರಾಜಕಾರಣಿಯಾಗಿದ್ದಾರೆ, ಗ್ಯಾರಂಟಿ ಯೋಜನೆಗಳ ವಿಷಯದಲ್ಲಿ ನಿನ್ನೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ರನ್ನು ತರಾಟೆಗೆ ತೆಗೆದುಕೊಂಡಿದ್ದು ಸರಿಯಾಗಿದೆ, ಸೋನಿಯ ಮತ್ತು ರಾಹುಲ್ ಗಾಂಧಿಯಿಂದಾಗದ ಕೆಲಸವನ್ನು ಖರ್ಗೆ ಮಾಡಿದ್ದಾರೆ ಎಂದು ಸೋಮಣ್ಣ ಹೇಳಿದರು.