ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ

ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮನೋರ್ ಮಸ್ತಾನ್ ನಾಕಾ ಫ್ಲೈಓವರ್​ನಿಂದ ಸರ್ವೀಸ್​ ರಸ್ತೆಗೆ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಪೆಟ್ರೋಲಿಯಂ ಉತ್ಪನ್ನಕ್ಕೆ ಬೆಂಕಿ ತಗುಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ