ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ಸೇರಿದಂತೆ ಅವರ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಪ್ರತಿಭಟನಾ ನಿರತ ರೈತರು ಮತ್ತು ಕೇಂದ್ರ ಸಚಿವರ ನಡುವೆ ಮಾತುಕತೆ ನಡೆಯಿತು. ಮಹಾತ್ಮ ಗಾಂಧಿ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ಬೆಳಗ್ಗೆ ಗಂಟೆಗೆ ಸಭೆ ನಡೆಯಿತು