ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ

ರಾಜ್ಯದಲ್ಲಿ ಸುಮಾರು 15 ಲಕ್ಷ ಜನ ಎಪಿಎಲ್ ಕಾರ್ಡುದಾರರಿದ್ದು ಅವರಲ್ಲಿ ಸುಮಾರು ಎರಡು ಲಕ್ಷ ಜನ ಮಾತ್ರ ಅಕ್ಕಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ ಕೆಹೆಚ್ ಮುನಿಯಪ್ಪ, ಈ ಕಾರ್ಡನ್ನು ಹೊಂದಿದವರಿಗೆ ಕಡಿಮೆ ದರದಲ್ಲಿ ಅಕ್ಕಿ ಒದಗಿಸುವ ಕೆಲಸ ತಮ್ಮ ಇಲಾಖೆಯಿಂದ ನಡೆಯುತ್ತಿದೆ ಎಂದರು.