ಚಲಿಸುತಿದ್ದ ಕಾರಿನ ಮಿರರ್ಗೆ ಹೊಡೆದು ಬೈಕ್ ಸವಾರನೋರ್ವ (biker) ದುರ್ವತನೆ ತೋರಿರುವಂತಹ ಘಟನೆ ಕನಕಪುರ ಮುಖ್ಯರಸ್ತೆಯಲ್ಲಿ ನ. 5 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೆ ಸಂಚಾರಿ ಪೊಲೀಸರಿಂದ ಬೈಕ್ ಸವಾರ ರೋಹಿತ್ (21) ನನ್ನು ವಶಕ್ಕೆ ಪಡೆದಿದ್ದಾರೆ.