ಬಹಳಷ್ಟು ಜನರಿಗೆ ಗೊತ್ತಿರಲಿಕ್ಕಿಲ್ಲ, ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಎಸ್ ಎಂ ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗಡೆ ಅವರನ್ನು ಮದುವೆಯಾಗಿದ್ದಾರೆ. ಕೃಷ್ಣ ಸಾವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಶಿವಕುಮಾರ್ ತನ್ನ ಮತ್ತು ಕೃಷ್ಣ ಅವರ ಸಂಬಂಧ ತಂದೆ-ಮಗನ ಹಾಗಿತ್ತು ಎಂದು ಹೇಳಿದ್ದರು.