ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿಯ ಬಳಿ ಹೆದ್ದಾರಿಯು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವರ್ಷದ ಮೊದಲ (ಕಡು ಬೇಸಿಗೆಯ) ಮಳೆಗೆ ಈ ಪರಿಸ್ಥಿತಿಯಾದರೆ, ಮಳೆಗಾಲದಲ್ಲಿ ಏನಾಗಬೇಡ!