ಡಿಬಿಟಿ ವ್ಯವಸ್ಥೆ ಮೂಲಕ ಹಣ ಟ್ರಾನ್ಸ್ ಫರ್ ಮಾಡುವುದರಲ್ಲಿ ನೀವು ಮೊದಲಿಗರೇನಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅದನ್ನು ಯಾವತ್ತೋ ಜಾರಿಗೊಳಿಸಿದ್ದಾರೆ ಎಂದು ಹೇಳಿದಾಗ ಕೆಲ ಕಾಂಗ್ರೆಸ್ ಶಾಸಕರು ಸಚಿವೆಯ ನೆರವಿಗೆ ಧಾವಿಸುತ್ತಾರೆ.