ಅಂಬರೀಶ್ ಅವರ ಆರನೇ ವರ್ಷದ ಪುಣ್ಯ ಸ್ಮರಣೆ ಇಂದು (ನವೆಂಬರ್ 24) ಸುಮಲತಾ ಅಂಬರೀಶ್, ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಇನ್ನೂ ಕೆಲವರು ಕಂಠೀರವ ಸ್ಟುಡಿಯೋದ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.