ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ ಸಮಗ್ರ ಕರ್ನಾಟಕದ ಪ್ರತಿನಿಧಿಯಾಗಿದ್ದಾರೆ ಎಂದ ರವಿ ಅಶೋಕ್ ಅವರ ಆಯ್ಕೆ, ದೆಹಲಿಯಿಂದ ವೀಕ್ಷಕರಾಗಿ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರ ಸಮ್ಮುಖ ಮತ್ತು ಎಲ್ಲ ನಾಯಕರ ಒಪ್ಪಿಗೆ ಮೇರೆಗೆ ಆಗಿದೆ ಅಂತ ಹೇಳಿದರು.