ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು

ವಧು-ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್​ನ ಡಿಫರೆಂಟ್ ಕಾನ್ಸೆಪ್ಟ್​ಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಮಿಥುನ್ ಮತ್ತು ಪೂಜಾ ನವಜೋಡಿಗಳು ವಿಭಿನ್ನವಾಗಿ ಮದುವೆ ಮನೆಗೆ ಬಂದಿದ್ದಾರೆ. ಅಲ್ಲದೆ ಕಲ್ಯಾಣ ಮಂಟಪದ ವೇದಿಕೆ ಮೇಲೆ ನವಜೋಡಿಗಳ ಕೋಳಿ ಪೈಟ್ ಕೂಡ ನಡೆದಿದೆ.