ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ

ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ.