ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುವುದು ನಿಶ್ಚಿತ: ಭವಿಷ್ಯ ನುಡಿದ ಯಡಿಯೂರಪ್ಪ

ಮಾಜಿ ಸಿಎಂ ಬಿಎಸ್​​  ಯಡಿಯೂರಪ್ಪ ಕೂಡ ಭಾಗವಹಿಸಿದ್ದು, ಪಾದಯಾತ್ರೆ ಮುಗಿಯುವುದರೊಳಗೆ ನೂರಕ್ಕೆ ನೂರರಷ್ಟು ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುತ್ತಾರೆ ಎಂದು ಹೇಳಿದ್ದಾರೆ. ಈ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.