Ramalingareddy : ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಅಧಿಕಾರಿಗಳ ಜತೆ ಸಾರಿಗೆ ಸಚಿವರ​ ಮೀಟಿಂಗ್

ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಿಸಿದರು.