ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ

ಕಾಲ್ತುಳಿತದಿಂದ ಉಂಟಾದ ಸಾವುಗಳು ಅಸಲಿಗೆ ಕ್ರೆಡಿಟ್ ಗಾಗಿ ನಡೆದಿರುವ ಕೊಲೆಗಳು, ಒಂದು ಖಾಸಗಿ ಕ್ಲಬ್ ಆಗಿರುವ ಆರ್​ಸಿಬಿ ಮತ್ತು ಸರ್ಕಾರದ ನಡುವೆ ಸಂಬಂಧ ಇರೋದು ಹೇಗೆ ಸಾಧ್ಯ? 24 ಮತ್ತು 48 ತಾಸು ಎಡಬಿಡದೆ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳ ಮಾತು ಕೇಳದೆ ಸತ್ಕಾರ ಸಮಾರಂಭ ಏರ್ಪಡಿಸಿದ್ದು ಯಾವ ಪರುಷಾರ್ಥಕ್ಕಾಗಿ? ಇದು ಅಪರಾಧಿಕ ಮನೋಭಾವವಲ್ಲದೆ ಮತ್ತೇನು ಎಂದು ರಾಜೀವ್ ಪ್ರಶ್ನಿಸಿದರು.