ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ನೈನಾರ್ ನಾಗೇಂದ್ರನ್ಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದ ಅಣ್ಣಾಮಲೈ
ತಮಿಳುನಾಡಿನ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಈ ಹಿಂದೆ ಎಐಎಡಿಎಂಕೆ ಜೊತೆ ಸಂಬಂಧ ಹೊಂದಿದ್ದರು. ಟಿ. ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮೊದಲ ಆಕಾಂಕ್ಷಿ ಅವರು. ಅವರನ್ನು ಅವಿರೋಧವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.