ತೆಲಂಗಾಣ ಬಿಜೆಪಿ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ದೆಹಲಿ ನಿವಾಸದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಸಂಕ್ರಾಂತಿ, ಪೊಂಗಲ್ ಆಚರಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ಪ್ರಧಾನಿ ಮೋದಿ ಕೂಡ ನೆರವೇರಿಸಿದ್ದಾರೆ.