D.K Shivakumar: ಸೋಮಣ್ಣ ಕಾಂಗ್ರೆಸ್​ ಸೇರ್ಪಡೆ ಊಹಾಪೋಹ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್, ಕಾಂಗ್ರೆಸ್ ಸೇರುವ ಬಗ್ಗೆ ಸೋಮಣ್ಣ ಆಗಲೀ ಬೇರೆ ಯಾರೇ ಆಗಲಿ ತನ್ನೊಂದಿಗೆ ಮಾತಾಡಿಲ್ಲ, ಎಲ್ಲರೂ ತಮ್ಮ ತಮ್ಮ ಪಕ್ಷಗಳ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದು ಹೇಳಿದರು.