ಮೈಸೂರಲ್ಲಿ ಗೃಹ ಸಚಿವ ಜಿ ಪರಮೇಶ್ವರ್

ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ವೀಕ್ಷರಾಗಿ ತೆರಳಿದ್ದ ಪರಮೇಶ್ವರ್ ಅಲ್ಲ್ಲೂ ಕಾಂಗ್ರೆಸ್, ಉದ್ಧವ್ ಠಾಕ್ರೆಯವರ ಶಿವ ಸೇನಾ ಮತ್ತ್ತು ಶರದ್ ಪವಾರ್ ಬಣದ ಎನ್​ಸಿಪಿ ಪಕ್ಷಗಳ ಮಹಾವಿಕಾಸ್ ಅಘಾಡಿ ಒಕ್ಕೂಟ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದರು.