ಚಿಕ್ಕಬಳ್ಳಾಪುರ ಎಸ್​ಪಿ ಕುಶಾಲ್ ಚೌಕ್ಸೆ

ಎಸ್​ಪಿ ಕುಶಾಲ್ ಚೌಕ್ಸೆ ಹೇಳುವ ಪ್ರಕಾರ ವೆಂಕಟೇಶ್ ತಮ್ಮ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಕೊಲೆ ನಡೆದಿದೆ. ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದ್ದು ಹಂತಕರು ಪರಾರಿಯಾಗಿದ್ದಾರೆ. ಹಂತಕರು ಯಾರು ಅವರ ಉದ್ದೇಶವೇನಾಗಿತ್ತು ಅನ್ನೋದು ಇನ್ನೂ ಗೊತ್ತಾಗಿಲ್ಲ, ತಮ್ಮ ಪೊಲೀಸರು ಆದಷ್ಟು ಬೇಗ ಹಂತಕರನ್ನು ಪತ್ತೆ ಹೆಚ್ಚಲಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳುತ್ತಾರೆ.