ಇದು ರಾಜಕೀಯ ಷಡ್ಯಂತ್ರ: ರೇವಣ್ಣ ಫಸ್ಟ್​ ರಿಯಾಕ್ಷನ್ ​

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ.