Untitled Design (4)ವೇಗವಾಗಿ ಬಂದ ಆಟೋ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ 2 ಸಾವು, ಮೂವರಿಗೆ ಗಾಯ

ಮಹಾರಾಷ್ಟ್ರದ ಥಾಣೆಯ ಭಿವಂಡಿಯಲ್ಲಿ ಆಟೋ ರಿಕ್ಷಾ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಚ್ 8ರಂದು ಮಧ್ಯಾಹ್ನ ಸಂಭವಿಸಿದೆ ಎಂದು ಹೇಳಲಾಗಿದೆ.