ಧರ್ಮಸ್ಥಳ ಸಂಘದಲ್ಲಿ ಧರ್ಮವೇ ಇಲ್ಲ: ನರೇಂದ್ರಸ್ವಾಮಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ಮಂಗಳವಾರ ಮಾತನಾಡಿದ ಅವರು, ಧರ್ಮಸ್ಥಳ ಸಂಘದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಏನು ಹೇಳಿದ್ದಾರೆಂಬ ವಿಡಿಯೋ ಇಲ್ಲಿದೆ ನೋಡಿ.