Madhu Bangarappa: ಮಕ್ಕಳ ಹಿತದೃಷ್ಟಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡೇ ಮಾಡ್ತೀವಿ ಎಂದ ಶಿಕ್ಷಣ ಸಚಿವರು
ತಜ್ಞರ ತಂಡವೊಂದು ಪರಿಷ್ಕರಣೆಯಲ್ಲಿ ಈಗಾಗಲೇ ಕಾರ್ಯನಿರತವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.