ಆತ್ಮಾವಲೋಕನ ಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಪರಾಜಿತ ಅಭ್ಯರ್ಥಿ. ಕೊಪ್ಪಳ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುಳಾ ಕರಡಿ ಕಣ್ಣೀರು. ಚುನಾವಣೆಯಲ್ಲಿ ಪರಾಜಯ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಸಭೆ. ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆ.