ಹುಬ್ಬಳ್ಳಿ ಈದ್ಗಾ (ಚೆನ್ನಮ್ಮ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳು ತಾಯಾರಾಗಿದ್ದು, ಶಾಂತಿಯುತ ಗಣೇಶೋತ್ಸವಕ್ಕೆ ಪೊಲೀಸ್​ರೂ ಕೂಡಾ ಸನ್ನದ್ಧರಾಗಿದ್ದಾರೆ.