ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಕಮೀಶನ್ ಸರ್ಕಾರ ಮತ್ತು ಬೇರೆ ಹಲವು ಆರೋಪಗಳನ್ನು ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ 6 ತಿಂಗಳಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ಜಾರಿಗೆ ತಂದು ಭ್ರಷ್ಟ ಸರ್ಕಾರ ಅನಿಸಿಕೊಂಡಿದೆ. ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದ್ದರೂ ಒಬ್ಬೆಒಬ್ಬೇ ಜಿಲ್ಲಾ ಉಸ್ತುವಾರಿ ಸಚಿವ ತನ್ನ ಜಿಲ್ಲೆಯ ಜನರ ಸ್ಥಿತಿ ಏನಾಗಿದೆ ಅಂತ ನೋಡುವ ಪ್ರಯತ್ನ ಮಾಡಿಲ್ಲ