ಅತ್ತಿಗುಪ್ಪೆಯ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು ಶಾಲಾ ಮಕ್ಕಳನ್ನು ಟಾಯ್ಲೆಟ್‌ಗಳು ಮತ್ತು ತಮ್ಮ ವಾಹನವನ್ನು ಸ್ವಚ್ಛಗೊಳಿಸಿರುವಂತಹ ಘಟನೆ ನಡೆದಿದೆ. ಈ ಘಟನೆಯಿಂದ ಪೋಷಕರು ಆಕ್ರೋಶಗೊಂಡಿದ್ದು, ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಶಾಲಾ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.