ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಿವು..

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಹೆಚ್ಚುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ವಿನೂತನ ಶೈಲಿಯ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಿದ್ದಗೊಳ್ಳುತ್ತಿವೆ.