ಯುವ ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ

ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಅವರು ಆರೋಪಿಯಾಗಿರುವುದರಿಂದ ಎಲ್ಲೇ ಇದ್ದರೂ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಂದೆ ಹಾಜರಾಗಿ ಅವರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಯಾವುದೋ ದೇಶಕ್ಕೆ ಹೋಗಿ ತಲೆಮರೆಸಿಕೊಳ್ಳುವುದು ಸರಿಯಲ್ಲ ಎಂದು ನಿಖಿಲ್ ಹೇಳಿದರು. ಅವರು ತನ್ನ ಸಂಪರ್ಕದಲ್ಲಿಲ್ಲ ಮತ್ತು ತಾನ್ಯಾವತ್ತೂ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿಲ್ಲ ಎಂದು ನಿಖಿಲ್ ಪುನರುಚ್ಛರಿಸಿದರು.