ಗಂಭೀರವಾಗಿ ಗಾಯಗೊಂಡ ರಿಷಭ್ ಪಂತ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಭಾರತ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿ ಕ್ರೀಸ್ ತೊರೆದಿದ್ದಾರೆ.